ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ವೀಳ್ಯದೆಲೆ ಮತ್ತು ಅಡಿಕೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.ವೀಳ್ಯದೆಲೆ: ವೀಳ್ಯದೆಲೆ ದೇವತೆ ಧನಲಕ್ಷ್ಮೀ. ತಾಂಬೂಲ ದಾನವನ್ನು ಮಾಡುವುದರಿಂದ ಲಕ್ಷ್ಮೀ ಅನುಗ್ರಹ ಪ್ರಾಪ್ತಿಯಾಗುಗತ್ತದೆ. ಹಣದ ಸಮಸ್ಯೆಗಳು ನಿವಾರಣೆಯಾಗುತ್ತದೆ.ಅಡಿಕೆ: ಅಡಿಕೆಗೆ ಸಂಸ್ಕೃತದಲ್ಲಿ ಪೂಗೀಫಲ ಎಂದು ಹೆಸರು. ಅಡಿಕೆಗೆ ಅಭಿಮಾನ ದೇವತೆ ಇಷ್ಟಲಕ್ಷ್ಮೀ. ಯಾರು ವೀಳ್ಯದೆಲೆ-ಅಡಿಕೆ ತಾಂಬೂಲವನ್ನು ಪ್ರತಿದಿನ ಹಾಕಿಕೊಳ್ಳುತ್ತಾರೋ