ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಫಲದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.ಫಲದಾನ: ಫಲದಾನಕ್ಕೆ ಜನ್ಮ ಲಕ್ಷ್ಮೀ ಅಧಿಪತಿ. ಫಲದಾನ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಕಾರ್ಯಗಳೂ ಸುಗಮವಾಗಿ ಸುಲಲಿತವಾಗಿ ಯಾವುದೇ ತೊಂದರೆಯಿಲ್ಲದೆ ಯಶಸ್ವಿಯಾಗಿ ಲಾಭವಾಗಿ ನಡೆಯುತ್ತದೆ. ದೇವಿ ದೇವಾಲಯಗಳಲ್ಲಿ ಹಣ್ಣು ನೈವೇದ್ಯ ಮಾಡಿಸಿ ಸುಮಂಗಲಿಯರಿಗೆ ದಾನ ಮಾಡಿದರೆ ಸ್ತ್ರೀ ಶಾಪಗಳು ನಿವಾರಣೆಯಾಗುತ್ತದೆ.ತಾಜಾ ಸುದ್ದಿಗಳನ್ನು