ಮೇಷ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು, ಮಂಗಳವಾರ, 22 ಜನವರಿ 2019 (09:03 IST)

ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಮೊದಲಗೆ ಮೇಷ ರಾಶಿ ನೋಡೋಣ.


 
ಮೇಷ ರಾಶಿಯವರು ತಮ್ಮ ಜೀವನದ ಬಗ್ಗೆ ಹಲವಾರು ಕನಸು ಕಟ್ಟಿಕೊಂಡಿರುತ್ತಾರೆ. ಈ ರಾಶಿಯವರಿಗೆ ಕಲೆ, ಸಾಹಿತ್ಯ, ಸಿನಿಮಾ ಇತ್ಯಾದಿಗಳಲ್ಲಿ ಅತೀವ  ಆಸಕ್ತಿಯಿರುತ್ತದೆ. ಹೀಗಾಗಿ ಈ ರಾಶಿಯವರು ತಮ್ಮ ಕಲೆಯನ್ನು ಪ್ರೋತ್ಸಾಹಿಸುವ ಗುಣದವರನ್ನೇ ಮದುವೆಯಾಗಬೇಕು.
 
ಮೇಷ ರಾಶಿಯವರು ಸಿಂಹ ರಾಶಿಯವರನ್ನು ಮದುವೆಯಾದರೆ ಹೆಚ್ಚು ಖುಷಿಯಾಗಿರುತ್ತಾರೆ. ಸಿಂಹ ರಾಶಿಯವರು ಮೇಷ ರಾಶಿಯವರ ಗುಣ ಸ್ವಭಾವಗಳನ್ನು ಬೇಗನೇ ಮತ್ತು ಹೆಚ್ಚು ಅರ್ಥ ಮಾಡಿಕೊಳ್ಳುತ್ತಾರೆ. ಹಾಗಾಗಿ ಮೇಷಕ್ಕೆ ಸಿಂಹ ಬೆಸ್ಟ್ ಮ್ಯಾಚ್!
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಮಹಿಳೆಯರ ಕಣ್ಣು ಹೀಗಿದ್ದರೆ ಅದರ ಅರ್ಥವೇನು ಗೊತ್ತಾ?!

ಬೆಂಗಳೂರು: ಮಹಿಳೆಯರ ಮನಸ್ಸು ಮೀನಿನ ಹೆಜ್ಜೆಗಿಂತಲೂ ಸೂಕ್ಷ್ಮ ಎಂಬ ಮಾತಿದೆ. ಆದರೆ ಮಹಿಳೆಯರ ಮುಖದ ...

news

ಕುಂಭ ರಾಶಿಯವರಿಗೆ ಯಾವ ಉದ್ಯೋಗ ಸೂಕ್ತ?

ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ವ್ಯತ್ಯಸ್ಥವಾಗಿರುತ್ತದೆ. ಹಾಗಿರುವಾಗ ಕುಂಭ ರಾಶಿಯವರ ಗುಣ ...

news

ಮೀನ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.