ಧನು ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು, ಬುಧವಾರ, 6 ಫೆಬ್ರವರಿ 2019 (08:45 IST)

ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಇಂದು ಧನು ರಾಶಿ ನೋಡೋಣ.


 
ಧನು ರಾಶಿಯವರು ಸಾಹಸಪ್ರಿಯರು, ವಿನೋದ ಪ್ರವೃತ್ತಿಯವರು. ಇವರಿಗೆ ಇವರ ಮೂಲ ಸ್ವಭಾವವನ್ನು ಬದಲಾಯಿಸದ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ.
 
ಈ ರಾಶಿಯವರಿಗೆ ಹೆಚ್ಚು ಸ್ಪರ್ಧೆ ಇಲ್ಲದೇ ಇರುವುದು ಮೇಷ ರಾಶಿಯವರಿಂದ. ಹೀಗಾಗಿ ಮೇಷ ರಾಶಿಯವರನ್ನು ಮದುವೆಯಾಗಬಹುದು. ಅಲ್ಲದೆ, ಇವರ ಸಾಹಸ ಗುಣವನ್ನು ಪ್ರೋತ್ಸಾಹಿಸುವ ಸಿಂಹ ರಾಶಿಯವರನ್ನೂ ಮದುವೆಯಾಗಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಸಂಧ್ಯಾವಂದನೆ ಮಾಡುವುದರ ಮಹತ್ವವೇನು ಗೊತ್ತಾ?

ಬೆಂಗಳೂರು: ಪ್ರತಿನಿತ್ಯ ಸಂಧ್ಯಾವಂದನೆ ಮಾಡುವ ಕ್ರಮವನ್ನು ಕೆಲವರು ಇಂದಿಗೂ ಉಳಿಸಿಕೊಂಡಿದ್ದಾರೆ. ಈ ರೀತಿ ...

news

ದೇವರಿಗೆ ತೆಂಗಿನ ಕಾಯಿ ಮತ್ತು ಬಾಳೆಹಣ್ಣನ್ನು ಮಾತ್ರವೇ ನೈವೇದ್ಯ ಮಾಡುವುದೇಕೆ?

ಬೆಂಗಳೂರು: ಸಾಮಾನ್ಯವಾಗಿ ದೇವರ ಪೂಜೆಗೆ ತೆಂಗಿನ ಕಾಯಿ ಮತ್ತು ಬಾಳೆ ಹಣ್ಣು ಇಡುವುದನ್ನು ತಪ್ಪಿಸುವುದಿಲ್ಲ. ...

news

ಶುಕ್ರವಾರ ಜನಿಸಿದವರು ಈ ಉದ್ಯೋಗ ಮಾಡಿದರೆ ಯಶಸ್ಸು ಖಂಡಿತಾ

ಬೆಂಗಳೂರು: ನಿಮ್ಮ ಜನ್ಮ ದಿನಕ್ಕೆ ಅನುಗುಣವಾಗಿ ಯಾವ ಉದ್ಯೋಗ ಮಾಡಿದರೆ ನಿಮಗೆ ಯಶಸ್ಸು ಸಿಗುತ್ತದೆ ನೋಡೋಣ. ...