Widgets Magazine

ಕನ್ಯಾ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು| Krishnaveni K| Last Modified ಶನಿವಾರ, 2 ಫೆಬ್ರವರಿ 2019 (09:02 IST)
ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಇಂದು ಕನ್ಯಾ ರಾಶಿ ನೋಡೋಣ.

 
ಈ ರಾಶಿಯವರು ತಮ್ಮ ಸ್ನೇಹಿತರೊಂದಿಗೆ ಹೆಚ್ಚು ಅಟ್ಯಾಚ್ ಮೆಂಟ್ ಬೆಳೆಸಿಕೊಂಡಿರುತ್ತಾರೆ. ಯಾವುದೇ ಪ್ರಯೋಗವನ್ನೂ ಮುಂಚೂಣಿಯಲ್ಲಿ ನಿಂತು ಮಾಡುವ ಸ್ವಭಾವದವರು. ಈ ರಾಶಿಯವರು ಪ್ರೀತಿ ಮಾಡಲು ಯೋಗ್ಯ ರಾಶಿಯವರು ಎಂದರೆ ವೃಷಭ ರಾಶಿಯವರು.
 
ಅದಲ್ಲದೇ ಹೋದರೆ ನಿಮ್ಮ ವ್ಯವಹಾರಗಳಲ್ಲೂ ನಿಮಗೆ ಸೂಕ್ತ ಸಂಗಾತಿಯಾಗಬೇಕೆನಿಸಿದರೆ ಕುಂಭ ರಾಶಿಯವರನ್ನು ಮದುವೆಯಾಗುವುದು ಸೂಕ್ತ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :