ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.4, 13, 22 ಮತ್ತು 31 ರಂದು ಜನಿಸಿದವರು ಈ ಸಂಖ್ಯೆ ಒಂದು ರೀತಿಯಲ್ಲಿ ಅಸಂಪ್ರದಾಯಿಕ ಮತ್ತು ಪ್ರತ್ಯೇಕ ಸಂಖ್ಯೆ ಎಂದೇ ಪರಿಗಣಿಸಲಾಗುತ್ತದೆ. ಇವರು ಎಂತಹಾ ರಿಸ್ಕ್ ಬೇಕಾದರೂ ತೆಗೆದುಕೊಳ್ಳಲು ತಯಾರಿರುತ್ತಾರೆ. ಆದರೆ ಹಾಗೆ ಮಾಡುವಾಗ ತಪ್ಪು ನಿರ್ಧಾರಗಳನ್ನು ಕೈಗೊಂಡು ಅಪಾಯಕ್ಕೆ ಗುರಿಯಾಗುತ್ತಾರೆ.ಈ ದಿನಾಂಕಗಳನ್ನು ಜನಿಸಿದವರು ಕಲೆ,