ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.7,16, ಮತ್ತು 25 ರಂದು ಜನಿಸಿದವರು ಈ ಸಂಖ್ಯೆಯಲ್ಲಿ ಜನಿಸಿದವರು ಸಂಶೋಧನಾ ಕ್ಷೇತ್ರದಲ್ಲಿ ಹೆಸರು ಸಂಪಾದಿಸುತ್ತಾರೆ. ಈ ಸಂಖ್ಯೆಯಲ್ಲಿ ಜನಿಸಿದವರು ಇತರರಿಗಿಂತ ಕ್ರಿಯಾತ್ಮಕ ಕೆಲಸಗಳಲ್ಲಿ ಪ್ರತ್ಯೇಕವಾಗಿರುತ್ತಾರೆ. ಅವರ ಪ್ರತ್ಯೇಕ ಐಡಿಯಾಗಳು ಅವರಿಗೆ ಹೆಸರು ತಂದುಕೊಡುತ್ತವೆ.ಹೀಗಾಗಿ ಇವರಿಗೆ ಅವರ ಕಲೆ ಮತ್ತು ಬುದ್ಧಿಮತ್ತೆ ಸಾಬೀತುಪಡಿಸುವಂತಹ ಕ್ಷೇತ್ರಗಳಲ್ಲಿ ಕೆಲಸ ಸಿಕ್ಕರೆ