ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.6, 15, ಮತ್ತು 24 ರಂದು ಜನಿಸಿದವರು ಈ ಸಂಖ್ಯೆಯಲ್ಲಿ ಜನಿಸಿದವರಿಗೆ ಬುಧ ಆಳುವ ಗ್ರಹನಾಗಿರುತ್ತಾನೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿರುತ್ತಾರೆ. ನಾಲ್ಕು ಜನ ಗುರುತಿಸುವಂತಹ ಕೆಲಸ ಮಾಡುತ್ತಾರೆ. ಇಂತಹವರು ಹೊರ ಜಗತ್ತಿನಲ್ಲಿ ಹೆಸರು ಗಳಿಸುವಂತಹ ಉದ್ಯಮ ಮಾಡುವುದು ಉತ್ತಮ.ಈ ದಿನಾಂಕಗಳನ್ನು ಜನಿಸಿದವರು ಹೋಟೆಲ್ ಮ್ಯಾನೇಜ್ ಮೆಂಟ್,