ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.7, 16, ಮತ್ತು 25 ರಂದು ಜನಿಸಿದವರು ಈ ಸಂಖ್ಯೆಯಲ್ಲಿ ಜನಿಸಿದವರು ಫೀಲ್ಡ್ ರಿಸರ್ಚ್ ಕ್ಷೇತ್ರಗಳಲ್ಲಿ ಆಸಕ್ತಿಯುಳ್ಳವರಾಗಿರುತ್ತಾರೆ. ಈ ಸಂಖ್ಯೆಯಲ್ಲಿ ಜನಿಸಿದವರು ತಮ್ಮದೇ ಆದ ವಿಭಿನ್ನ ಆಲೋಚನೆ, ಯೋಜನೆ, ಕ್ರಿಯಾತ್ಮಕ ಯೋಚನೆ ಹೊಂದಿರುತ್ತಾರೆ.ಅವರ ವಿಶಿಷ್ಟ ಐಡಿಯಾಗಳೇ ಅವರಿಗೆ ಜೀವನದಲ್ಲಿ ಯಶಸ್ಸು ತಂದುಕೊಡುತ್ತದೆ. ಹೀಗಾಗಿ ಇವರು ತಮ್ಮ ಕ್ರಿಯಾತ್ಮಕ