ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ಆರೋಗ್ಯದ ವಿಚಾರದಲ್ಲಿ ಚಿಂತಿತರಾಗುವಿರಿ. ದೂರ ಪ್ರಯಾಣದ ಸಾಧ್ಯತೆಯಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ.ವೃಷಭ: ಅಂದುಕೊಂಡ ಕಾರ್ಯಗಳು ನೆರವೇರಿ ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ. ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕ ಲಾಭವಾಗಲಿದೆ.ಮಿಥುನ: ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಎಚ್ಚರಕೆ ವಹಿಸಿ. ಬರುವ ಅವಕಾಶಗಳನ್ನು ಬಳಸಿಕೊಳ್ಳಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ಕರ್ಕಟಕ: ಋಣಾತ್ಮಕ ಚಿಂತನೆ ನಡೆಸುವಿರಿ. ಕುಟುಂಬದ ಹಿರಿಯರೊಂದಿಗೆ ಎಚ್ಚರಿಕೆಯಿಂದ ಮಾತನಾಡಿ. ಮಾತು ಮನ