ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯಗಳಿಗಾಗಿ ಓಡಾಟ ಹೆಚ್ಚಿ ದೇಹಾಯಾಸವಾಗುವುದು. ಕೈಗೊಳ್ಳಲು ಮುಂದಾಗುವ ಕಾರ್ಯಗಳಲ್ಲಿ ವಿಘ್ನಗಳು ಎದುರಾದೀತು. ವಿಘ್ನೇಶ್ವರನ ಪ್ರಾರ್ಥನೆ ಮಾಡಿ ಕೆಲಸಗಳಿಗೆ ಕೈ ಹಾಕಿ.ವೃಷಭ: ಮಹಿಳೆಯರಿಗೆ ಉದ್ಯೋಗದಲ್ಲಿ ಕಿರಿ ಕಿರಿ ಎದುರಾದೀತು. ಹೊಸ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳನ್ನು ಮಾಡುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದಿಂದ ಯಶಸ್ಸು.ಮಿಥುನ: ಆರೋಗ್ಯದಲ್ಲಿ ವ್ಯತ್ಯಯವಾಗಿಲದೆ. ಆರ್ಥಿಕ ಆದಾಯವಿದ್ದಷ್ಟೇ ಖರ್ಚುವೆಚ್ಚಗಳೂ ಅಧಿಕವಾಗುವುದು. ಹೊಸ ವಸ್ತುಗಳನ್ನು ಖರೀದಿಸುವಿರಿ. ದಿನದಂತ್ಯಕ್ಕೆ ಶುಭ