ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿ ರಂಗದಲ್ಲಿ ಒತ್ತಡದ ಕೆಲಸ ಕಾರ್ಯಗಳು ಮುಂದುವರಿಯಲಿವೆ. ಎದುರಾಗುವಂತಹ ತೊಂದರೆಗಳನ್ನು ನಿವಾರಿಸಿಕೊಂಡು ಮುಂದುವರಿಯಬೇಕಿದೆ.ವೃಷಭ: ಕೈಗೊಳ್ಳುವ ವ್ಯವಹಾರಗಳಲ್ಲಿ ಯಶಸ್ಸು ಸಿಕ್ಕಿ ಆರ್ಥಿಕ ಲಾಭ ಸಿಗುತ್ತದೆ. ಹಿರಿಯರನ್ನು ಪುಣ್ಯ ಕ್ಷೇತ್ರಗಳಿಗೆ ಕರೆದೊಯ್ಯುವಿರಿ. ಅನಿರೀಕ್ಷಿತವಾಗಿ ಬರುವ ಅತಿಥಿಗಳಿಂದ ಶುಭ ಸುದ್ದಿ.ಮಿಥುನ: ಉದ್ಯೋಗದಲ್ಲಿ ನೀವು ಬಯಸಿದ ವಾತಾವರಣವಿರುತ್ತದೆ. ಆದರೆ ಕುಟುಂಬದಲ್ಲಿ ಕೆಲವೊಂದು ವಿಚಾರಕ್ಕೆ ಭಿನ್ನಾಬಿಪ್ರಾಯ ಮಾಡಿಕೊಳ್ಳುವಿರಿ. ಇದರಿಂದ ಮನಸ್ಸಿಗೆ ನೆಮ್ಮದಿ ಇರದು.ಕರ್ಕಟಕ: