ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಹೊಂದಾಣಿಕೆ ಕೊರತೆಯಿಂದ ಸಂಗಾತಿ ಜತೆ ಮನಸ್ತಾಪ ಮಾಡಿಕೊಳ್ಳುವಿರಿ. ಆರೋಗ್ಯ ಹದತಪ್ಪುವುದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.ವೃಷಭ: ದೂರ ಸಂಚಾರ ಯೋಗವಿದ್ದು, ಬಂಧು ಮಿತ್ರರ ಜತೆಗೆ ಪ್ರವಾಸ ಕೈಗೊಳ್ಳುವಿರಿ. ಆದರೆ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಹೊಸ ವ್ಯವಹಾರಕ್ಕೆ ಕೈ ಹಾಕಿದರೆ ಲಾಭ ಪಡೆಯುವಿರಿ. ನಿರೀಕ್ಷಿತ ಮುನ್ನಡೆ ಪಡೆಯುತ್ತೀರಿ.ಮಿಥುನ: ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ