ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇಂದು ಸುಖ-ದುಃಖ ಎರಡೂ ಸಮನಾಗಿ ಇರಲಿದೆ. ಅಸಿಡಿಟಿ, ಹೊಟ್ಟೆಯುರಿಯಂತಹ ಸಮಸ್ಯೆಯಿಂದ ದೈನಂದಿನ ಜೀವನಕ್ಕೆ ತೊಂದರೆಯಾಗುವುದು. ಉದ್ಯೋಗದಲ್ಲಿ ನಿರೀಕ್ಷಿತ ಮುನ್ನಡೆಯಿದ್ದರೂ ಕಾರ್ಯದ ಒತ್ತಡದಿಂದ ಹೈರಾಣಾಗುವಿರಿ.ವೃಷಭ: ಮನೆಯಲ್ಲಿ ಮಂಗಲ ಕಾರ್ಯಗಳನ್ನು ನೆರವೇರಿಸಲು ಮುಂದಾಗುವಿರಿ. ಆದರೆ ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಕಾರ್ಯ ಕ್ಷೇತ್ರದಲ್ಲಿ ಕೈ ಹಿಡಿದ ಕಾರ್ಯಗಳು ನೆರವೇರುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ಮಿಥುನ: ಬಂಧು ಮಿತ್ರರಿಂದ ವಂಚನೆಗೊಳಗಾಗುವ ಸಂಭವವಿದೆ. ನಿರುದ್ಯೋಗಿಗಳಿಗೆ ಉದ್ಯೋಗ