ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಗೆ ಸಂಬಂಧಪಟ್ಟ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೀರಿ. ಹೊಸ ವಸ್ತುಗಳ ಖರೀದಿ ಮಾಡುವಿರಿ. ಖರ್ಚು ವೆಚ್ಚಗಳು ಇತಿಮಿತಿಯಲ್ಲಿರಲಿ. ಆರೋಗ್ಯ ಸಮಸ್ಯೆಗಳು ದೂರವಾಗಿ ನೆಮ್ಮದಿ ಕಾಣುವಿರಿ.ವೃಷಭ: ಕಾರ್ಯದೊತ್ತಡಗಳು ಹೆಚ್ಚಾಗಿ ದೇಹಾಯಾಸ ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಮನೆಯಲ್ಲಿ ಶುಭ ಕಾರ್ಯ ನೆರವೇರಿಸುವಿರಿ. ಸಂಗಾತಿಯೊಂದಿಗೆ ಸರಸಮಯ ಕ್ಷಣ ಕಳೆಯುವಿರಿ.ಮಿಥುನ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಚಿಂತೆ ಕಾಡುವುದು. ಆದರೆ ಅವಗಣನೆ ಕೂಡಾ ಮನಸ್ಸಿಗೆ