ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯವಹಾರಗಳಲ್ಲಿ ಕಾರ್ಯ ಸಿದ್ಧಿಯಾಗಲಿದೆ. ಆದರೆ ಮಾನಸಿಕವಾಗಿ ಯಾವುದೋ ಒಂದು ವಿಚಾರ ನಿಮ್ಮನ್ನು ಕೊರೆಯಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬಂದೀತು. ಹಣಕಾಸಿನ ಹರಿವಿಗೆ ತೊಂದರೆ ಇರದು.ವೃಷಭ: ನಿಮ್ಮ ಏಳಿಗೆ ನೋಡಿ ಹೊಟ್ಟೆ ಕಿಚ್ಚು ಪಡುವವರಿಂದ ತೊಂದರೆಯಾಗಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ದೊರಕಲಿದೆ. ಆರೋಗ್ಯದಲ್ಲಿ ಹೆಚ್ಚಿನ ಕಾಳಜಿ ಅಗತ್ಯ.ಮಿಥುನ: ಹಲವು ಮೂಲಗಳಿಂದ ಬರಬೇಕಿದ್ದ ಬಾಕಿ ಹಣಗಳು ಪಾವತಿಯಾಗಿ ಆರ್ಥಿಕವಾಗಿ