ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗದಲ್ಲಿ ಬದಲಾವಣೆ ಬಯಸುತ್ತಿರುವವರಿಗೆ ಅನಿರೀಕ್ಷಿತವಾಗಿ ಅವಕಾಶವೊಂದು ಒದಗಿ ಬರಲಿದೆ. ಸಂಸಾರಿಕವಾಗಿ ಇದ್ದ ಕಿರಿ ಕಿರಿಗಳು ದೂರವಾಗುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರುವುದು.ವೃಷಭ: ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಅವರ ಜತೆ ಸರಸದ ಕ್ಷಣ ಕಳೆಯುವಿರಿ. ಆದರೆ ಅಂದುಕೊಂಡಂತೆ ಕಾರ್ಯಗಳು ನೆರವೇರದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿಯೊಂದು ಬರಲಿದೆ.ಮಿಥುನ: ಶುಭ ಮಂಗಲ ಕಾರ್ಯಗಳಿಗೆ ತೆರಳುವಿರಿ. ದೂರ