ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಕಾರ್ಯಗಳಲ್ಲಿ ಪ್ರಗತಿ ಕಾಣುವುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.ವೃಷಭ: ಮಹಿಳೆಯರಿಗೆ ಇಂದು ಅಂದುಕೊಂಡ ಕಾರ್ಯಗಳು ನೆರವೇರಿ ಶುಭದಿನವಾಗುವುದು. ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ಲಾಭ ಗಳಿಸುವಿರಿ. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗಕ್ಕಾಗಿ ಕೆಲವು ದಿನ ಕಾಯಬೇಕಾದೀತು.ಮಿಥುನ: ಆರೋಗ್ಯದಲ್ಲಿ ಏರುಪೇರಾಗುವುದು. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸುವ ಸಂಬಂಧಗಳು ಕೂಡಿಬರುವುದು. ದೂರ