ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಲವು ಮಾನಸಿಕ ಚಿಂತೆಗಳು ಕಾಡಲಿವೆ. ಕಚೇರಿಯಲ್ಲಿ ಸಹೋದ್ಯೋಗಿಗಳಿಂದ ಕಿರಿ ಕಿರಿ ತಪ್ಪದು. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾಗುವುದು. ಆದರೆ ಆರ್ಥಿಕ ಲಾಭಕ್ಕೆ ಕೊರತೆಯಿಲ್ಲ. ತಾಳ್ಮೆ ಅಗತ್ಯ.ವೃಷಭ: ಕಷ್ಟಕಾಲದಲ್ಲಿ ಮಿತ್ರರಿಂದ ಸಹಾಯ ದೊರಕಿ ಪರಿಹಾರ ಸಿಗುವುದು. ಹೊಸ ವಸ್ತುಗಳ ಖರೀದಿ ಮಾಡುವಿರಿ. ಉದ್ಯೋಗದಲ್ಲಿ ಸರಾಗವಾಗಿ ಕೆಲಸ ಸಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ಮಿಥುನ: ವಾಹನ ಚಾಲಕರಿಗೆ ಅಪಘಾತ ಭಯವಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ