ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯೊಂದಿಗೆ ಸಣ್ಣ ಪುಟ್ಟ ವಿಚಾರಗಳಿಗೆ ಮನಸ್ತಾಪ ಮಾಡಿಕೊಳ್ಳುತ್ತೀರಿ. ಅನಗತ್ಯ ವಿಚಾರಗಳ ಬಗ್ಗೆ ಚಿಂತೆ ಮಾಡುವಿರಿ. ವಿದ್ಯಾರ್ಥಿಗಳು ನಿರೀಕ್ಷೆಗೆ ತಕ್ಕ ಫಲ ಕಾಣುವರು. ಉದ್ಯೋಗದಲ್ಲಿ ಕೊಂಚ ಕಾರ್ಯದೊತ್ತಡ ಕಡಿಮೆಯಾಗಲಿದೆ.ವೃಷಭ: ಮಿತ್ರರಿಂದಲೇ ಮೋಸ ಹೋಗುವ ಸಾಧ್ಯತೆಯಿದೆ. ಸಾಲ ಕೊಡುವಾಗ ಎಚ್ಚರವಿರಲಿ. ಕುಟುಂಬದಲ್ಲಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.ಮಿಥುನ: ಕೆಲಸ ಕಾರ್ಯಗಳಿಗೆ ಇದುವರೆಗೆ