ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮೇಲಧಿಕಾರಿಗಳಿಂದ ಅಧಿಕ ಕೆಲಸದೊತ್ತಡ ಇರುತ್ತದೆ. ಇದರಿಂದ ದೇಹಾಯಾಸವಾಗುವುದು. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಸುಧಾರಣೆ ಕಂಡುಬರಲಿದೆ. ಸಹೋದರರಿಂದ ಕಿರಿ ಕಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ.ವೃಷಭ: ಕೌಟುಂಬಿಕವಾಗಿ ನಿಮ್ಮ ಇಷ್ಟಾರ್ಥಗಳು ಪೂರೈಕೆಯಾಗುತ್ತದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ. ಆರ್ಥಿಕವಾಗಿ ಬಾಕಿ ಹಣ ಪಾವತಿಯಾಗಿ ಚೇತರಿಕೆ ಕಾಣುವಿರಿ.ಮಿಥುನ: ಸಹೋದ್ಯೋಗಿಗಳಿಂದ ಕಿರಿ ಕಿರಿ ಇದ್ದರೂ ನಿಮ್ಮ