ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ನಿಮಿತ್ತ ಕಿರು ಸಂಚಾರ ಮಾಡಬೇಕಾಗಿ ಬರುತ್ತದೆ. ಸಂಗಾತಿಯ ಆರೋಗ್ಯ ಕೈಕೊಟ್ಟು ಚಿಂತೆಗೆ ಕಾರಣವಾಗುವುದು. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ.ವೃಷಭ: ಸಕಾಲದಲ್ಲಿ ಹಣಕಾಸಿನ ನೆರವು ಸಿಕ್ಕಿ ಕಷ್ಟಗಳೆಲ್ಲಾ ದೂರವಾಗುವುದು. ಆರೋಗ್ಯ ಭಾಗ್ಯ ಸುಧಾರಿಸಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಆದರೆ ಹಿತಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.ಮಿಥುನ: ಅನಿರೀಕ್ಷಿತವಾಗಿ ಬರುವ ಬಂಧುಗಳಿಂದ ಖರ್ಚು ವೆಚ್ಚಗಳು ಅಧಿಕವಾಗುವುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ