ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಆರ್ಥಿಕವಾಗಿ ಲಾಭ ಕಾಣುವಿರಿ. ಆದರೆ ಕಳ್ಳತನದ ಭೀತಿಯೂ ಇದ್ದು, ಎಚ್ಚರಿಕೆ ಅಗತ್ಯ. ದೇವತಾ ಕಾರ್ಯಗಳನ್ನು ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ತೀವ್ರ ಶ್ರಮ ಅಗತ್ಯ.ವೃಷಭ: ಹಳೆಯ ಮಿತ್ರರೊಬ್ಬರ ಸಹಾಯ ದೊರಕಿ ಕಾರ್ಯಗಳು ಸುಗಮವಾಗಿ ನೆರವೇರುವುದು. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಚಿಂತನೆ ಮಾಡುವಿರಿ. ಕುಲದೇವರನ್ನು ಆರಾಧಿಸಿದರೆ ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಬಂಧು ಮಿತ್ರರೊಂದಿಗೆ ಪ್ರವಾಸ