ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅಧಿಕಾರಿ ವರ್ಗದವರು ಕಾರ್ಯದೊತ್ತಡದಲ್ಲಿರುವರು. ರಾಜಕೀಯ ಕ್ಷೇತ್ರದಲ್ಲಿರುವವರ ಸ್ಥಾನ ಮಾನ ಹೆಚ್ಚಲಿದೆ. ಆರೋಗ್ಯ ಭಾಗ್ಯ ಸುಧಾರಿಸುವುದು. ಆದಾಯಕ್ಕೆ ಏನೂ ಕೊರತೆಯಾಗದು. ಆದರೆ ಬಾಕಿ ಹಣ ಪಾವತಿ ಕೆಲಸಗಳು ಚಿಂತೆಗೀಡುಮಾಡಲಿವೆ.ವೃಷಭ: ಆರ್ಥಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ. ಇದರಿಂದ ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಓಡಾಟ ನಡೆಸುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ನಿರ್ಧಾರ