ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಯಾವುದೇ ಕೆಲಸಕ್ಕೆ ಮೊದಲು ಹಿರಿಯರ ಅಭಿಪ್ರಾಯ ಪಡೆದು ಮುಂದುವರಿಯುವುದು ಒಳ್ಳೆಯದು. ವಿದ್ಯಾರ್ಥಿಗಳಲ್ಲಿ ಹೊಸ ವಿಷಯ ಕಲಿಯುವ ಆಸಕ್ತಿ ಕಂಡುಬರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು.ವೃಷಭ: ಪತ್ನಿಯ ಅಲಂಕಾರಿಕ ವಸ್ತುಗಳಿಗೆ ಹೆಚ್ಚಿನ ಧನವ್ಯಯವಾದೀತು. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಕಂಡುಬರುತ್ತದೆ. ಕೌಟುಂಬಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ಹಂತ ಹಂತವಾಗಿ ದೂರವಾಗಿ ನೆಮ್ಮದಿ ಮೂಡುವುದು.ಮಿಥುನ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು,