ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಮನೆಯವರೊಡನೆ ಸಂತೋಷದಿಂದ ಕಾಲ ಕಳೆಯುವಿರಿ. ಹೊಸ ವಸ್ತುಗಳ ಖರೀದಿ ಮಾಡುವಿರಿ. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.ವೃಷಭ: ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ಬೇರೆ ಊರಿಗೆ ಪ್ರಯಾಣ ಮಾಡಬೇಕಾಗುತ್ತದೆ. ನೆರೆಹೊರೆಯವರೊಡನೆ ವಾಗ್ವಾದಕ್ಕಿಳಿಯಬೇಡಿ. ಆಸ್ತಿ ವಿವಾದಗಳು ಕೋರ್ಟು ಮೆಟ್ಟಿಲೇರಲಿವೆ. ಹಿರಿಯರ ಮಾತಿಗೆ ಮನ್ನಣೆ ನೀಡಿ.ಮಿಥುನ: ಅವಿವಾಹಿತರು