ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ರಾಜಕೀಯ ರಂಗದಲ್ಲಿರುವವರಿಗೆ ಎಚ್ಚರಿಕೆಯಿಂದಿದ್ದರೆ ಉತ್ತಮ ಫಲ. ಮನೆಗೆ ಹೊಸ ಅತಿಥಿಗಳ ಆಗಮನವಾಗಲಿದ್ದು, ಕೆಲಸದೊತ್ತಡ ಹೆಚ್ಚುವುದು. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಆರೋಗ್ಯ ಸುಧಾರಿಸುವುದು.ವೃಷಭ: ಸಾಂಸಾರಿಕವಾಗಿವ ಅಭಿವೃದ್ಧ ಗೋಚರಕ್ಕೆ ಬರುವುದು. ಮಕ್ಕಳಿಂದ ಸಂತಸ ಸಿಗುವುದು. ಗೃಹ ಸಂಬಂಧೀ ವಸ್ತುಗಳ ಖರೀದಿ ಮಾಡುವಿರಿ. ಮನೆ ರಿಪೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭ.ಮಿಥುನ: ವ್ಯಾಪಾರಿ ವರ್ಗದವರಿಗೆ ಲಾಭ ಸಿಗಲಿದೆ. ಆದರೆ ಹಿತವಂಚಕರ