ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಹಕಾರಿ ಕ್ಷೇತ್ರದಲ್ಲಿರುವವರಿಗೆ ಲಾಭ. ಮನೆ ರಿಪೇರಿ, ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ಪ್ರೀತ ಪಾತ್ರರೊಂದಿಗೆ ಸುಂದರ ಸಮಯ ಕಳೆಯುವಿರಿ. ಆದರೆ ಇಲ್ಲದ ಅಪವಾದ ಕೇಳಿಬಂದೀತು.ವೃಷಭ: ವಾಹನ ಖರೀದಿಗೆ ಮುಂದಾಗುವ ಮೊದಲು ಪರಾಮರ್ಶಿಸುವುದು ಒಳಿತು. ಕೃಷಿಕರಿಗೆ ಮಳೆಗಾಗಿ ಪ್ರಾರ್ಥಿಸಬೇಕಾಗುತ್ತದೆ. ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಉಂಟಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಅಂದುಕೊಂಡ ಕಾರ್ಯಗಳು ಅರ್ಧಕ್ಕೇ ನಿಂತು ಮನಸ್ಸಿಗೆ