ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೌಟುಂಬಿಕ ಜವಾಬ್ಧಾರಿಗಳ ನಿರ್ವಹಣೆಗೆ ಮುಂದಾಗುವರಿ. ದುಡುಕು ಮಾತುಗಳಿಂದ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಅವಸರದ ನಿರ್ಧಾರಗಳನ್ನು ಮಾಡಬೇಡಿ.ವೃಷಭ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲು ಕಠಿಣ ಪರಿಶ್ರಮದ ಅಗತ್ಯವಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಅವಿವಾಹಿತರಿಗೆ ಕಂಕಣ ಬಲ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಕಾರ್ಯ ಸಾಧನೆ ಮಾಡುವಾಗ ಹಲವು ಅಡಚಣೆಗಳು ಉಂಟಾಗುವುದು. ತಾಳ್ಮೆ ಕಳೆದುಕೊಳ್ಳಬೇಡಿ. ಆರ್ಥಿಕವಾಗಿ