ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಶುಭ ಸೂಚನೆಗಳಿರುತ್ತವೆ. ಬಾಕಿ ಹಣ ಪಾವತಿಯಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸ ಮೆಚ್ಚುಗೆಗೆ ಪಾತ್ರವಾಗುವುದು. ಆದರೆ ಕೌಟುಂಬಿಕವಾಗಿ ಒತ್ತಡದ ದಿನ. ಕೆಲಸ ಕಾರ್ಯಗಳಿಗೆ ಓಡಾಟ ಹೆಚ್ಚಿರುತ್ತದೆ.ವೃಷಭ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಬರುವುದು. ದೇವರ ಅನುಗ್ರಹ ನಿಮ್ಮ ಮೇಲಿದ್ದು ಅಂದುಕೊಂಡ ಕಾರ್ಯಗಳು ನೆರವೇರಲಿದೆ. ಹಿರಿಯರಿಗೆ ಸಂತಸದ ವಾರ್ತೆಯಿದೆ. ಆರ್ಥಿಕವಾಗಿ ಅಭಿವೃದ್ಧಿ.ಮಿಥುನ: ಆಸ್ತಿ, ಮನೆ ಖರೀದಿಗೆ ಅವಸರದ ನಿರ್ಧಾರ ಕೈಗೊಳ್ಳಬೇಡಿ.