ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯೊಂದಿಗಿನ ಮನಸ್ತಾಪಕ್ಕೆ ಪಶ್ಚಾತ್ತಾಪ ಪಡಬೇಕಾಗುವುದು. ಶೀತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಅನಿರೀಕ್ಷಿತ ಖರ್ಚುಗಳು ಚಿಂತೆ ಹೆಚ್ಚಿಗೆ ಮಾಡಲಿವೆ. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ.ವೃಷಭ: ದೈವಾನುಕೂಲದಿಂದ ನಿಮ್ಮ ಮನೋಕಾಮನೆಗಳು ಪೂರ್ತಿಯಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ದೂರ ಸಂಚಾರ ಯೋಗವಿದ್ದು ಎಚ್ಚರಿಕೆ ಅಗತ್ಯ.ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಮೂಡಿ ಹಿನ್ನಡೆ ಅನುಭವಿಸಬೇಕಾಗಬಹುದು. ವೃತ್ತಿ, ವಾಸ