ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬಹುದಿನಗಳಿಂದ ಕಾಡುತ್ತಿದ್ದ ಕೆಲವೊಂದು ಸಮಸ್ಯೆಗೆ ಪರಿಹಾರ ಮಾರ್ಗಗಳು ಕಂಡಬಂದೀತು. ಆರ್ಥಿಕವಾಗಿ ಬಾಕಿ ಹಣ ವಸೂಲಿ ಮಾಡುವ ಚಿಂತೆಯಾಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತಸವಾಗುವುದು.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ದೊರಕುತ್ತವೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಆದರೆ ದುಡುಕಿ ವರ್ತನೆ ಮಾಡಿ ಕೆಳ ಹಂತದ ನೌಕರರ ವಿಶ್ವಾಸ ಕಳೆದುಕೊಳ್ಳಬೇಡಿ. ನಿರ್ಧಾರಗಳನ್ನು ಕೈಗೊಳ್ಳುವಾಗ ಎಲ್ಲರ ಹಿತ