ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗದಲ್ಲಿ ಅತಂತ್ರವಾಗುವ ಭೀತಿ. ನಿಮ್ಮ ತಾಳ್ಮೆ, ಆತ್ಮಸ್ಥೈರ್ಯವನ್ನು ಪರೀಕ್ಷಿಸುವ ಕಾಲವಿದು. ಆರ್ಥಿಕವಾಗಿ ಧನಾಗಮನಕ್ಕೆ ನಾನಾ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ. ಮನೆಯಲ್ಲಿ ಸಮಾಧಾನಕರ ವಾತಾವರಣವಿರಲಿದೆ.ವೃಷಭ: ವೃತ್ತಿರಂಗದಲ್ಲಿ ಇದುವರೆಗೆ ನಿಮಗಾಗುತ್ತಿದ್ದ ಮೋಸ, ವಂಚನೆಗಳು ಬೆಳಕಿಗೆ ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ. ಮಾನಸಿಕ ಚಿಂತೆಯಿಂದ ಕೆಲಸ ಕಾರ್ಯಗಳಲ್ಲಿ ವಿಳಂಬವಾಗಬಹುದು.ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ. ಕಷ್ಟದ ಸಮಯದಲ್ಲಿ ಮಿತ್ರರಿಂದ ನೆರವು