ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇಂದು ಸಂತಸದ ದಿನ ನಿಮ್ಮದಾಗಲಿದೆ. ಹಿರಿಯರ ಪ್ರವಾಸಕ್ಕೆ ಏರ್ಪಾಟು ಮಾಡುವಿರಿ. ಇಷ್ಟ ಮಿತ್ರರನ್ನು ಭೇಟಿಯಾಗುವಿರಿ. ಆರ್ಥಿಕವಾಗಿಯೂ ಧನಾಗಮನಕ್ಕೆ ಕೊರತೆಯಿರದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ವೃತ್ತಿ ಜೀವನದಲ್ಲಿ ಮುನ್ನಡೆಯಿರುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆದರೆ ವಿದ್ಯುತ್ ನಿಂದ ಅಪಾಯವಾಗುವ ಸಂಭವವಿದೆ. ಎಚ್ಚರಿಕೆಯಿಂದಿರಬೇಕು. ವಾಹನ ಚಲಾಯಿಸುವಾಗ ಎಚ್ಚರಿಕೆ.ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಆರ್ಥಿಕವಾಗಿ ಸಮಾಧಾನಕರ ದಿನ. ಸಾಹಿತ್ಯ ಕ್ಷೇತ್ರದಲ್ಲಿರುವವರು