ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿ ಜೀವನದಲ್ಲಿ ಬಿಡುವಿಲ್ಲದ ದುಡಿಮೆಯಿಂದಾಗಿ ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಆದರೆ ಆತುರದ ನಿರ್ಧಾರ ಬೇಡ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಬಹುದು.ವೃಷಭ: ಕಷ್ಟದ ಸಮಯದಲ್ಲಿ ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗುವುದು. ಮನೆಯಲ್ಲಿ ಶುಭ ಕಾರ್ಯಗಳ ಸಿದ್ಧತೆ ಮಾಡುವಿರಿ.ಮಿಥುನ: ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಹೀಗಾಗಿ ಕೈಗೊಂಡ ಕಾರ್ಯಗಳಲ್ಲಿ ಜಯ