ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಂಗಾತಿಯ ಆಸೆ ಆಕಾಂಕ್ಷೆಗಳನ್ನು ಪೂರೈಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಹಳೆಯ ಸಮಸ್ಯೆಗಳು ಮತ್ತೆ ಎದುರಾಗಿ ಸಂಕಷ್ಟಕ್ಕೀಡಾಗುವಿರಿ. ಹೊಸ ವಸ್ತುಗಳ ಖರೀದಿಗೆ ಮುಂದಾಗುವಿರಿ. ಕೌಟುಂಬಿಕ ಸಮಸ್ಯೆಗಳು ನಿವಾರಣೆಯಾಗಲಿವೆ.ವೃಷಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಸಂಕಷ್ಟದ ಸಮಯದಲ್ಲಿ ಆರ್ಥಿಕವಾಗಿ ಮಿತ್ರರಿಂದ ಸಹಾಯ ದೊರಕಲಿದೆ. ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಹೊಸ ವ್ಯವಹಾರಗಳಿಗೆ