ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗೃಹ ಸಂಬಂಧೀ ಕಾರ್ಯಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯಲಿವೆ. ತಾಳ್ಮೆ ಅತೀ ಮುಖ್ಯ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದೂರ ಸಂಚಾರದಿಂದ ಕಾರ್ಯಸಾಧನೆಯಾಗುವುದು.ವೃಷಭ: ನಿಮ್ಮ ಸಾಮರ್ಥ್ಯಕ್ಕೆ ತಕ್ಕ ಕೆಲಸ ಮಾಡುವಿರಿ. ವಿಶ್ವಾಸ ದ್ರೋಹವಾಗುವಂತಹ ಘಟನೆಗಳು ನಡೆದಾವು. ಮನಸ್ಸಿಗೆ ಒಂದು ರೀತಿಯ ಬೇಸರ ಕಾಡಲಿದೆ. ಹೊಸ ಮಿತ್ರರ ಭೇಟಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮನಸ್ಸಿನ ಚಂಚಲತೆಯಿಂದ ಸರಿಯಾದ ನಿರ್ಧಾರ