ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಚಿಂತೆ, ಬೇಸರವಾಗಲಿದೆ. ಸಂಗಾತಿಯೊಂದಿಗಿನ ವಿರಸ ಇನ್ನಷ್ಟು ನೋವು ಕೊಡಲಿದೆ. ಆದರೆ ಆರ್ಥಿಕವಾಗಿ ಅಭಿವೃದ್ಧಿಗೆ ಕೊರತೆಯಿರದು. ಉದ್ಯೋಗದಲ್ಲಿ ನಿಮ್ಮ ಸ್ಥಾನವನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಸಂಗಾತಿಯ ಆರೋಗ್ಯ ಹದತಪ್ಪಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಬಂಧುಮಿತ್ರರ ಚಾಡಿಮಾತುಗಳಿಗೆ ಕಿವಿಗೊಡಬೇಡಿ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಕೊಂಚ ಹಿನ್ನಡೆಯಾದೀತು. ಆದರೂ ತಾಳ್ಮೆಗೆಡಬೇಡಿ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಕೇಳುವಿರಿ.ಮಿಥುನ: ಸಾಮಾಜಿಕವಾಗಿ ನಿಮ್ಮ