ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಗೊಂದಲದ ವಾತಾವರಣ ಮುಂದುವರಿಯಲಿದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳೂ ಕಾಡಲಿವೆ. ನಿರ್ಧಾರ ತೆಗೆದುಕೊಳ್ಳುವಾಗ ಸಂದಿಗ್ಧತೆ ಕಾಡಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ವ್ಯಾಪಾರದಲ್ಲಿ ಚೇತರಿಕೆ.ವೃಷಭ: ದೈವಾನುಕೂಲದಿಂದ ಅಂದುಕೊಂಡ ಕಾರ್ಯ ಸುಲಭವಾಗಿ ನೆರವೇರಿಸುವಿರಿ. ಆದರೆ ಮೈ ಕೈ ನೋವು ಇತ್ಯಾದಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡುವುದು. ವಿದ್ಯಾರ್ಥಿಗಳಲ್ಲಿ ಉತ್ಸಾಹ ಕಂಡುಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ