ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗುವುದು. ಆದರೆ ಆರೋಗ್ಯದ ಬಗ್ಗೆ ಹೆಚ್ಚನ ಕಾಳಜಿ ಅಗತ್ಯ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದಿನದಂತ್ಯಕ್ಕೆ ಶುಭ ವಾರ್ತೆಯಿದೆ.ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಸಾಂಸಾರಿಕವಾಗಿ ನಿಮ್ಮ ಸಲಹೆಗಳಿಗೆ ಸಂಗಾತಿಯ ಸಹಮತ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಮುನ್ನಡೆ ಸಾಧಿಸುವಿರಿ. ಆರೋಗ್ಯದಲ್ಲಿ