ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಪರಿಹಾರವಾಗಿದೆ ಎಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಧುತ್ತನೆ ಎದುರಾಗಿ ತಲೆನೋವಿಗೆ ಕಾರಣವಾಗಲಿದೆ. ಕಾರ್ಯದೊತ್ತಡದಿಂದ ಚಿಂತೆ, ಬೇಸರ ಮೂಡುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.ವೃಷಭ: ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಕ್ಕೆ ಬೀಳುವಿರಿ. ಇದರಿಂದ ಕಾರ್ಯ ವಿಳಂಬವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.ಮಿಥುನ: ಸಾಂಸಾರಿಕವಾಗಿ ಸಂಬಂಧಗಳಲ್ಲಿ