ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಡ್ಡೆಯ ಧೋರಣೆ ನಿಮ್ಮ ಕೋಪಕ್ಕೆ ಕಾರಣವಾಗಲಿದೆ. ಕೆಲಸದಲ್ಲಿ ಆಸಕ್ತಿ ಕಳೆದುಕೊಳ್ಳುವಿರಿ. ಮಾನಸಿಕವಾಗಿ ಗೊಂದಲ ಕಾಡಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.ವೃಷಭ: ವೃತ್ತಿರಂಗದಲ್ಲಿ ಹೊಸ ಜನರ ಭೇಟಿ, ಹೊಸ ಮಿತ್ರರ ಸಹವಾಸ ಮಾಡುತ್ತೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಉನ್ನತ ಹುದ್ದೆಯಲ್ಲಿರುವವರಿಗೆ ಮುಂಬಡ್ತಿ ಯೋಗವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.ಮಿಥುನ: ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ