ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದಲ್ಲಿ ಸುಧಾರಣೆ ಕಂಡುಬಾರದೇ ಚಿಂತೆಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸ ಮಾಡಬೇಕಾಗುತ್ತದೆ. ಹಾಗಿದ್ದರೂ ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ದೊರಕುವುದು. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಕೊಂಚ ಹಿನ್ನಡೆಯಾಗಬಹುದು. ಸ್ವ ಉದ್ಯೋಗಿಗಳಿಗೆ ನಿವ್ವಳ ಲಾಭ ಸಿಗಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.ಮಿಥುನ: ಸಂಗಾತಿಯ ಮನೋಕಾಮನೆಗಳನ್ನು ಪೂರೈಸುವಿರಿ. ಆದಾಯಕ್ಕಿಂತ ಹೆಚ್ಚು ಖರ್ಚಾಗುವುದು. ಉದ್ಯೋಗ