ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನೆಯಲ್ಲಿ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮ ಮನೆ ಮಾಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅವಿವಾಹಿತರಿಗೆ ಕೈಗೆ ಬಂದ ತುತ್ತು ಬಾಯಿಗಿಲ್ಲವಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.ಮಿಥುನ: ವೃತ್ತಿ