ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ನಿವಾರಣೆಯಾಗಿ ನೆಮ್ಮದಿ ಸಿಗಲಿದೆ. ಭೂಮಿ, ಮನೆ ಖರೀದಿ ವ್ಯವಹಾರ ಮಾಡಲು ಇದು ಉತ್ತಮ ದಿನ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ವೃಷಭ: ದಾಯಾದಿಗಳ ವೈಷಮ್ಯಕ್ಕೆ ಕೊನೆ ಹಾಡಲು ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಆರೋಗ್ಯ ಸಮಸ್ಯೆಯಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರುವುದು. ಆದಾಯವಿದ್ದಷ್ಟೇ ಖರ್ಚೂ ಇರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವುದು.ಮಿಥುನ: ಆರ್ಥಿಕವಾಗಿ