ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಧಿಕಾರಿ ವರ್ಗದವರ ಉದಾಸೀನ ಪ್ರವೃತ್ತಿ ನಿಮ್ಮ ಕಾರ್ಯಸಾಧನೆಗೆ ಅಡ್ಡಿ ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ಕೌಟುಂಬಿಕವಾಗಿ ಮನೋಕಾಮನೆಗಳು ನೆರವೇರುವುದು. ಆರ್ಥಿಕವಾಗಿ ಸಮಾಧಾನಕರ ದಿನ.ವೃಷಭ: ಪಾಲು ಬಂಡವಾಳ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಸಿಗುವುದು. ಮನೆಯಲ್ಲಿ ಶುಭಮಂಗಲ ಕಾರ್ಯ ನಡೆಸಲು ಇದು ಸಕಾಲ. ಅಂದುಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ದಾಯಾದಿಗಳು ನಿಮ್ಮ ಏಳಿಗೆಗೆ ಅಸೂಯೆಪಡುವರು. ಎಚ್ಚರಿಕೆಯಿರಲಿ.ಮಿಥುನ: ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ಯೋಗವಿದೆ. ಮನೆಯಲ್ಲಿ