ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹಣಕಾಸಿನ ವಿಚಾರದಲ್ಲಿ ಹಲವು ಲಾಭದಾಯಕ ದಾರಿಗಳು ಸಿಗಲಿವೆ. ಆದರೆ ವಿಪರೀತ ಖರ್ಚಿಗೆ ಕಡಿವಾಣ ಹಾಕುವುದು ಅಗತ್ಯ. ಪ್ರೀತಿ ಪಾತ್ರರೊಂದಿಗೆ ಪ್ರವಾಸ, ಸಂಚಾರ ಸಾಧ್ಯತೆಯಿದೆ. ಹಿತಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರವಹಿಸಿ.ವೃಷಭ: ದೈವಾನುಗ್ರಹದಿಂದ ಇಂದು ಎಲ್ಲವೂ ನಿಮಗೆ ಅನುಕೂಲಕರವಾಗಿ ನಡೆಯಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ವಹಿಸಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ.ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು.