ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ಭವಿಷ್ಯದ ನಿಟ್ಟಿನಿಂದ ಹೊಸ ಯೋಜನೆ ಕೈಗೆತ್ತಿಕೊಳ್ಳುವಿರಿ. ಹಲವು ವಿಘ್ನಗಳು ಎದುರಾದರೂ ಕಾರ್ಯದಲ್ಲಿ ಅಂತಿಮ ಜಯ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿರಿ.ವೃಷಭ: ಎಷ್ಟೋ ದಿನದಿಂದ ಅಂದುಕೊಂಡ ಕಾರ್ಯಗಳು ಇಂದು ನೆರವೇರುವುದು. ವ್ಯವಹಾರಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಕಾಣುವುದು. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ನೀವು