ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಹಿತಶತ್ರುಗಳ ಬಗ್ಗೆ ಎಚ್ಚರದಿಂದಿರಬೇಕು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸರಕಾರಿ ಕೆಲಸದಲ್ಲಿ ವಿಘ್ನಗಳು ಎದುರಾಗಬಹುದು. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಹಿರಿಯರಿಗೆ ದೇವತಾ ಕಾರ್ಯಗಳನ್ನು ಪೂರೈಸಲು ದೇವಾಲಯ ಸಂದರ್ಶನ ನಡೆಸುವ ಭಾಗ್ಯವಿದೆ. ಸ್ವಯಂ ವೃತ್ತಿಯವರಿಗೆ ಹಿನ್ನಡೆಯ ಅಪಾಯವಿದೆ. ಆದಾಯಕ್ಕೆ ಕೊರತೆಯಿರದು. ಬಾಕಿ ಹಣ ಪಾವತಿಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರುತ್ತದೆ.ಮಿಥುನ: ದೇವತಾ