ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಡೆತಡೆಗಳಿಂದಾಗಿ ನಿಮ್ಮ ಕೆಲಸ ಕಾರ್ಯಗಳು ವಿಳಂಬ ಗತಿಯಲ್ಲಿ ನಡೆಯಲಿವೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ರಾಜಕೀಯ ರಂಗದವರಿಗೆ ಪ್ರತಿಸ್ಪರ್ಧಿಯ ಪ್ರತಿರೋಧ ತೋರಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.ವೃಷಭ: ಕೌಟುಂಬಿಕ ಸಮಸ್ಯೆಗಳಿಗೆ ಮನಸ್ಸಿಗೆ ಕಿರಿ ಕಿರಿಯಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯ ಕೊರತೆ ತೋರಿಬರಲಿದೆ. ದೇವತಾ ಪ್ರಾರ್ಥನೆ, ದೇವಾಲಯ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗುವುದು. ನೂತನ ಕೆಲಸ ಕಾರ್ಯಗಳಿಗೆ ಚಾಲನೆ ನೀಡುವಿರಿ.ಮಿಥುನ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನಿರೀಕ್ಷಿತ